Monday, October 3, 2022

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಬೂರಾಮ್ ಅಸ್ವಸ್ಥ; ಬೆಂಗಳೂರಿಗೆ ಏರ್’ಲಿಫ್ಟ್

Follow Us

newsics.com
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರು ತೀವ್ರ ಅಸ್ವಸ್ಥರಾಗಿದ್ದು, ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ.
ಅನಾರೋಗ್ಯದಿಂದಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರನ್ನು ಗುರುವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಹೆಗಡೆ ತಿಳಿಸಿದ್ದಾರೆ.
ಲಾಬೂರಾಮ್ ಅವರಿಗೆ ಜ್ವರ ಹಾಗೂ ಗಂಟಲಿನಲ್ಲಿ ಸೋಂಕು ಆಗಿ ಬಾವು ಕಾಣಿಸಿಕೊಂಡಿತ್ತು. ಇದಕ್ಕಾಗಿ, ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಕುಟುಂಬದವರು ಬೆಂಗಳೂರಿನಲ್ಲಿ ತಮಗೆ ಗೊತ್ತಿರುವ ವೈದ್ಯರ ಬಳಿಯೇ ಮುಂದಿನ ಚಿಕಿತ್ಸೆ ಪಡೆಯುವುದಾಗಿ ಹೇಳಿ, ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಡಾ.ಕಿರಣ್ ಹೆಗಡೆ ಹೇಳಿದ್ದಾರೆ.

ಖ್ಯಾತ ಪತ್ರಕರ್ತ, ಸಾಹಿತಿ ರವಿ ಬೆಳಗೆರೆ ಇನ್ನಿಲ್ಲ

ಸರ್ಕಾರದ ‘ಹಸಿರು ಪಟಾಕಿ’ ಆದೇಶಕ್ಕೆ ಹೈಕೋರ್ಟ್ ಅಸಮಾಧಾನ

ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!