Tuesday, August 9, 2022

ಈದ್ಗಾ ಮೈದಾನ ವಿವಾದ: 12ರಂದು ಚಾಮರಾಜಪೇಟೆ ಬಂದ್

Follow Us

newsics.com

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಾರಕಕ್ಕೇರಿದೆ. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿಯಾಗಿ  ಉಳಿಯಬೇಕೆಂದು ಆಗ್ರಹಿಸಿ, ಜುಲೈ 12ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.

ಜುಲೈ 12ರಂದು ಬೆಳಿಗ್ಗೆ 10 ಗಂಟೆಯಿಂದ ಸಿರ್ಸಿ ವೃತ್ತದಿಂದ ಈದ್ಗಾ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಸುವುದಾಗಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ತಿಳಿಸಿದೆ.  ನಿನ್ನೆ ಈ ಕುರಿತು ಸಭೆ ನಡೆದಿದ್ದು, 25ಕ್ಕೂ ಹೆಚ್ಚು ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದಾರೆ.

ಉದ್ಯೋಗಿಗಳಿಗೆ ಕಾಫಿ ಸರ್ವ್ ಮಾಡುವುದರ ಮೂಲಕ ಸರಳತೆ ಮೆರೆದ ಟ್ವಿಟರ್ ಸಿಇಓ

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!