Wednesday, July 6, 2022

ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ- ಸಿಎಂ

Follow Us

ಬೆಂಗಳೂರು: ಕೊರೋನಾ ಪಾಸಿಟಿವ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪನವರು ವಿಡಿಯೋ ಸಂದೇಶ ಕಳುಹಿಸಿದ್ದು, ಯಾರು ಕೂಡ ಆತಂಕಪಡುವ ಆಗತ್ಯವಿಲ್ಲ. ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಭಾನುವಾರ ರಾತ್ರಿ 8-9 ಗಂಟೆಗೆ ಕೊರೋನಾ ಪಾಸಿಟಿವ್ ಎಂದು ನನಗೆ ತಿಳಿಯಿತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಗ್ಗೆ ಪರೀಕ್ಷೆ ಮಾಡಿ ಯಾವುದೇ ತೊಂದರೆ ಇಲ್ಲ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವರಿಸಿದ್ದಾರೆ.
ರಾಜ್ಯಪಾಲರ ವರದಿ ನೆಗೆಟಿವ್:
ಈ ಮಧ್ಯೆ, ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕೊರೋನಾ ತಪಾಸಣೆಗೆ ಒಳಗಾಗಿದ್ದ ರಾಜ್ಯಪಾಲ ವಜುಭಾಯ್ ವಾಲಾ ಅವರ ವರದಿ ಕೊರೋನಾ ನೆಗೆಟಿವ್ ಬಂದಿದೆ ಎಂದು ರಾಜಭವನ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!