newsics.com
ತುಮಕೂರು: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ತುಮಕೂರು ಜಿಲ್ಲೆಯ ಗೊಲ್ಲರ ಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.