newsics.com
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಬುಧವಾರ 357 ಮಂದಿಗೆ ಸೋಂಕು ತಗುಲಿದೆ.
ರಾಜ್ಯ ಆರೋಗ್ಯ ಇಲಾಖೆ ಈ ಮಾಹಿತಿ ನೀಡಿದ್ದು, ರಾಜ್ಯದಲ್ಲಿನ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 29, 82, 089ಕ್ಕೆ ಏರಿಕೆಯಾಗಿದೆ. ಇಂದು(ಅ.13) 438 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 29, 34, 523ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 10 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ನಿಂದ ಸಾವನ್ನಪ್ಪಿದವರ ಸಂಖ್ಯೆ 37, 916ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈಗ 9,621 ಸಕ್ರಿಯ ಪ್ರಕರಣಗಳಿವೆ.
https://twitter.com/DHFWKA/status/1448262603986243587?ref_src=twsrc%5Etfw%7Ctwcamp%5Etweetembed%7Ctwterm%5E1448262603986243587%7Ctwgr%5E%7Ctwcon%5Es1_c10&ref_url=http%3A%2F%2Fmyappname.invalid%2F