Tuesday, January 31, 2023

ರಾಜ್ಯದಲ್ಲಿಂದು 442 ಮಂದಿಗೆ ಕೊರೋನಾ, 635 ಜನ‌ ಗುಣಮುಖ, 7 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿಂದು 442 ಮಂದಿಗೆ ಹೊಸದಾಗಿ ಕೋವಿಡ್ ದೃಢಪಟ್ಟಿದೆ. ಕೊರೋನಾ ಸೋಂಕಿಗೆ ಗುರುವಾರ 7 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,79,773 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37,861ಕ್ಕೇರಿದೆ. ಕೋವಿಡ್‌ನಿಂದ 635 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,30,264 ಮಂದಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈಗ 11,619 ಪ್ರಕರಣಗಳು ಸಕ್ರಿಯವಾಗಿವೆ.
ಬೆಂಗಳೂರಿನಲ್ಲಿ 166 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 7,563 ಸಕ್ರಿಯ ಪ್ರಕರಣಗಳಿವೆ.

ಹಣೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಚೆನ್ನೈ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

ಡ್ರಗ್ಸ್ ಕೇಸ್: ಆರ್ಯನ್ ಖಾನ್‌ ಸೇರಿ 8 ಮಂದಿಗೆ 14 ದಿನ ನ್ಯಾಯಾಂಗ ಬಂಧನ

ಉಮೇಶ್ ಮನೆ ಮೇಲಿನ ಐಟಿ ದಾಳಿಯನ್ನು ರಾಜಕೀಯಕ್ಕೆ ಲಿಂಕ್ ಮಾಡಲಾರೆ: ಬಿಎಸ್‌ವೈ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!