Wednesday, November 30, 2022

ರಾಜ್ಯದಲ್ಲಿ 7,345 ಮಂದಿಗೆ ಕೊರೋನಾ ಸೋಂಕು, 17,913 ಜನ ಗುಣಮುಖ, 148 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.16) 7,345 ಮಂದಿಗೆ ಸೋಂಕು ತಗುಲಿದ್ದು, 148 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿದ್ದು ಸಾವಿನ ಸಂಖ್ಯೆ 33,296ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 17,913 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 25,99,472ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,51,566ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಇಂದು ಬಾಗಲಕೋಟೆ-47, ಬಳ್ಳಾರಿ-183, ಬೆಳಗಾವಿ-254, ಬೆಂಗಳೂರು ಗ್ರಾಮಾಂತರ-275, ಬೆಂಗಳೂರು ನಗರ-1611, ಬೀದರ್-14, ಚಾಮರಾಜನಗರ-97, ಚಿಕ್ಕಬಳ್ಳಾಪುರ-145, ಚಿಕ್ಕಮಗಳೂರು-254, ಚಿತ್ರದುರ್ಗ-95, ದಕ್ಷಿಣ ಕನ್ನಡ-790, ದಾವಣಗೆರೆ-207, ಧಾರವಾಡ-112, ಗದಗ-52, ಹಾಸನ-531, ಹಾವೇರಿ-27, ಕಲಬುರಗಿ-26, ಕೊಡಗು-116, ಕೋಲಾರ-102, ಕೊಪ್ಪಳ-77, ಮಂಡ್ಯ-317, ಮೈಸೂರು-841, ರಾಯಚೂರು-22, ರಾಮನಗರ-58, ಶಿವಮೊಗ್ಗ-262, ತುಮಕೂರು-347, ಉಡುಪಿ-159, ಉತ್ತರ ಕನ್ನಡ-239, ವಿಜಯಪುರ-73, ಯಾದಗಿರಿ-12 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!