Sunday, December 5, 2021

ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣ ಹೆಚ್ಚಳ

Follow Us

ಬೆಂಗಳೂರು: ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣ ಹೆಚ್ಚುತ್ತಿದ್ದು, ಕಳೆದ ಐದು ವರ್ಷಗಳಲ್ಲಿ 453 ಬಾಲ್ಯವಿವಾಹ ನಡೆದಿದೆ.
ಈ ಪೈಕಿ 276 ಬಾಲ್ಯವಿವಾಹಗಳ ವಿರುದ್ಧ ಎಫ್ಐಆರ್‌ ದಾಖಲಾಗಿವೆ. 5,860 ಬಾಲ್ಯವಿವಾಹಗಳನ್ನು ತಡೆಯಲಾಗಿದೆ.
ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆ ಗಟ್ಟಲು ಗ್ರಾಮ, ತಾಲೂಕು, ಜಿಲ್ಲಾ,ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ.ಗ್ರಾ.ಪಂ.ಗಳಲ್ಲಿರುವ ಸಮಿತಿ ಎರಡು ತಿಂಗಳಿಗೊಮ್ಮೆ,ತಾಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿ 3 ತಿಂಗಳಿಗೊಮ್ಮೆ,ರಾಜ್ಯ ಮಟ್ಟದ ಸಮಿತಿ ಪ್ರತಿ ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ಕೋರ್‌ ಕಮಿಟಿ ವರದಿ ಶಿಫಾರಸು ಮಾಡಿದೆ.
ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆ ಬಾಲ್ಯವಿವಾಹ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!