Friday, September 30, 2022

ಕೊರೋನಾ ಏರಿಕೆ: ರಾಜ್ಯದಲ್ಲಿ 24 ಗಂಟೆಯಲ್ಲಿ 1151 ಹೊಸ ಪ್ರಕರಣ ದಾಖಲು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,151 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 1013 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದ ಒಟ್ಟೂ ಸೋಂಕಿತರ ಸಂಖ್ಯೆ 18,21,451ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1214 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 39,40,831ಕ್ಕೆ ಏರಿಕೆಯಾಗಿದೆ.

ಅರ್ಧಂಬರ್ಧ ಪ್ರೇಮಕಥೆ ಹೇಳಲು ಬರುತ್ತಿದ್ದಾರೆ ದಿವ್ಯಾ ಉರುಡುಗ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!