Tuesday, July 5, 2022

ರಾಜ್ಯದಲ್ಲಿ‌ ಕೊರೋನಾ ಸೋಂಕು ಪ್ರಕರಣ ಹೆಚ್ಚಳ, 167 ಮಂದಿಗೆ ಪಾಸಿಟಿವ್

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾನುವಾರ ಹೆಚ್ಚಳವಾಗಿದೆ.

ಕಳೆದ 24 ಗಂಟೆಯಲ್ಲಿ 167 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,545ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಭಾನುವಾರ ಯಾವುದೇ ಸಾವು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಭಾನುವಾರ 161 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,86,266ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 101 ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,08,718ಕ್ಕೆ ಏರಿಕೆಯಾಗಿದೆ. ಇನ್ನು 1,721 ಸಕ್ರಿಯ ಪ್ರಕರಣಗಳಿವೆ.

ಸ್ವಾಮೀಜಿ‌ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ‌ ಜಮೀರ್ ಅಹ್ಮದ್

ಸಂರಕ್ಷಣೆ ಕುರಿತ ಮೂಢನಂಬಿಕೆಗಳು!

ಫ್ಯಾಟ್ ರಿಮೂವಲ್ ಸರ್ಜರಿ ಆರೋಗ್ಯಕ್ಕೆ ಹಾನಿಕಾರಕವೆ?

ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!