newsics.com
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆ ದಿನಗೂಲಿ ನೌಕರರ ಕನಿಷ್ಠ ವೇತನ 18,600 ರೂ.ಗಳಿಗೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಆದೇಶ ಹೊರಡಿಸಿದ್ದು, ಪರಿಷ್ಕೃತ ವೇತನ ಶ್ರೇಣಿಗಳನ್ವಯ ಕನಿಷ್ಠ ವೇತನವನ್ನು ಷರತ್ತುಗಳೊಂದಿಗೆ ನಿಗದಿಪಡಿಸಲು ಆದೇಶಿಸಲಾಗಿದೆ. ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದಂತೆ ಆಗಸ್ಟ್ 1ರಿಂದ ಅನ್ವಯವಾಗುವಂತೆ 2018ರ ಪರಿಷ್ಕೃತ ವೇತನ ಶ್ರೇಣಿ ರೂ.18,600 ರಿಂದ ರೂ.32,600ರ ಕನಿಷ್ಠ ವೇತನ ರೂ.18,600ಕ್ಕೆ ನಿಗದಿಪಡಿಸಲು ಮತ್ತು ಶೇ.75ರಷ್ಟು ತುಟ್ಟಿಭತ್ಯೆ ಹಾಗೂ ಮನೆ ಬಾಡಿಗೆ ಭತ್ಯೆ ನಿಗದಿಪಡಿಸಿಕೊಳ್ಳಲು ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಸೂಚಿಸಿದ್ದಾರೆ.
ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ
ಸೆ.25ರಂದು ಕರ್ನಾಟಕ ಬಂದ್ ಇಲ್ಲ, ಬದಲಿಗೆ ಹೆದ್ದಾರಿ ಬಂದ್
ABHYAS ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಜಲಸಮಾಧಿ