Tuesday, April 13, 2021

ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಳ, ಗುಣಮಟ್ಟದಲ್ಲೂ ವೃದ್ಧಿ

ಬೆಂಗಳೂರು: ಗಂಗೆಯಂತೆ ಕಾವೇರಿಯೂ ಶುಭ್ರಳಾಗಿದ್ದಾಳೆ. ಅಷ್ಟೇ ಅಲ್ಲ, ಅನಿರೀಕ್ಷಿತ ಪೂರ್ವ ಮುಂಗಾರು ಮಳೆ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾವೇರಿ ನದಿ ಗುಣಮಟ್ಟ ಮತ್ತು ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮಳೆಗಾಲದ ಪೂರ್ವದಲ್ಲಿ (ಮಾರ್ಚ್ 1 ರಿಂದ) ಸಾಮಾನ್ಯ ಸರಾಸರಿ ಮಳೆ 76 ಮಿ.ಮೀ ಆಗಿರಬೇಕು. ಆದರೆ ಈ ಭಾರಿ ಸರಾಸರಿಗಿಂತ ಅಂದರೆ 83 ಮಿಮಿ, ಶೇ. 8ರಷ್ಟು ಹೆಚ್ಚು ಮಳೆಯಾಗಿದೆ. ವಿಶೇಷವಾಗಿ ಮೈಸೂರು ಮತ್ತು ಮಂಡ್ಯ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ರಾಜ್ಯ ವಿಪತ್ತು
ನಿರ್ವಹಣಾ ಕೇಂದ್ರ ತಿಳಿಸಿದೆ.
ಮಳೆಯಿಂದಾಗಿ ನೀರು ಸ್ವಚ್ಛವಾಗಿದ್ದು, ಕಾವೇರಿ ನದಿ ಮತ್ತು ಜಲಾನಯನ ಪ್ರದೇಶ ಸ್ವಚ್ಛಗೊಂಡಿದೆ. ಜತೆಗೆ ಲಾಕ್ ಡೌನ್ ನಿಂದಲೂ ನದಿ ಮತ್ತಷ್ಟು ಸ್ವಚ್ಛಗೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!