newsics.com
ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಭಾರೀ ಮಳೆಯಿಂದಾಗಿ ಮೈಸೂರು, ದಕ್ಷಿಣ ಕನ್ನಡ ಜಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ಆದರೆ ಇಂದು ದಾವಣಗೆರೆ, ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಶ್ವದ ಅತಿ ಎತ್ತರದ ಹವಾಮಾನ ಕೇಂದ್ರ ಮೌಂಟ್ ಎವರೆಸ್ಟ್ ನಲ್ಲಿ ಸ್ಥಾಪನೆ