Monday, November 29, 2021

ಮುಂಬೈನಿಂದ ಮರಳಿದವಗೆ ಸೋಂಕು, ಮಂಡ್ಯದ ಸಾತೇನಹಳ್ಳಿ ಸೀಲ್ ಡೌನ್

Follow Us

ಮಂಡ್ಯ: ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಸಾತೇನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬನಿಗೆ ಸೋಮವಾರ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಸಾತೇನಹಳ್ಳಿ ಗ್ರಾಮಸ್ಥರೆಲ್ಲರನ್ನೂ ಆರೋಗ್ಯ ತಪಾಸಣೆಗೊಳಪಡಿಸಲಾಗಿದೆ. ಗ್ರಾಮದ 50 ವರ್ಷದ ವ್ಯಕ್ತಿಯೊಬ್ಬ ಏ.22ರಂದು ಮುಂಬೈನಿಂದ ಗ್ರಾಮಕ್ಕೆ ಬಂದಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಏ.25ರಂದು ಆತನ ಗಂಟಲು ದ್ರವವನ್ನು ತೆಗೆದುಕೊಂಡು ಪರೀಕ್ಷೆಗೆ ಒಳಪಡಿಸಿದ್ದರು. ಸೋಮವಾರ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪತ್ನಿ, ಮಗ ಮತ್ತು ಬಾಮೈದನನ್ನು ಹೋಂ ಕ್ವಾರೈಂಟನ್ ‌ಗೆ ಒಳಪಡಿಸಿದ್ದಾರೆ. ಈ ಊರಿನ ಇನ್ನಷ್ಟು ಜನರನ್ನು ಹೋಂ ಕ್ವಾರೈಂಟನ್ ‌ಗೆ ಒಳಪಡಿಸುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!