Thursday, December 9, 2021

ಜ್ಯುಬಿಲಿಯಂಟ್ ಕಾರ್ಖಾನೆಗೆ ಸೋಂಕು; ತನಿಖೆಗೆ ಸರ್ಕಾರ ಆದೇಶ

Follow Us

ಬೆಂಗಳೂರು: ಮೈಸೂರು ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಕಾರ್ಮಿಕರೊಬ್ಬರಿಗೆ ಕೊರೋನಾ ಅಂಟಿದ ಪ್ರಕರಣದ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಕರ್ನಾಟಕ ರಾಜ್ಯಾದ್ಯಂತ ಕೋವಿಡ್-19 ಸೋಂಕನ್ನು ತಡೆಗಟ್ಟಲು ಸರ್ಕಾರವು ಕಾಲಕಾಲಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲು ಆದೇಶಿಸಿದೆ.
ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದರೂ ಮೈಸೂರು ಜಿಲ್ಲೆಯು ಒಂದು ಹಾಟ್ ಸ್ಪಾಟನ್ನಾಗಿ ಮಾಡಿರುವುದಕ್ಕೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯೇ ಪ್ರಮುಖ ಕಾರಣವಾಗಿರುತ್ತದೆ. ಆದ್ದರಿಂದ, ಸೋಂಕು ಎಲ್ಲಿಂದ, ಯಾರಿಂದ, ಹೇಗೆ ಪ್ರಥಮವಾಗಿ ನಂಜನಗೂಡಿನಲ್ಲಿ ಹರಡಿತು. ಸೋಂಕು ಹರಡುವಿಕೆಗೆ ಕಾರಣಗಳೇನು ಎಂಬುದರ ಬಗ್ಗೆ ವಿಚಾರಣೆ ನಡೆಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಕೋವಿಡ್ 19 ವಿಶೇಷಾಧಿಕಾರಿ ಹರ್ಷಗುಪ್ತ ಅವರಿಗೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!