Saturday, November 27, 2021

ಕೊರೋನಾ ಹರಡಿ ಎಂದವನನ್ನು ವಜಾಗೊಳಿಸಿದ ಇನ್ಫೋಸಿಸ್

Follow Us

ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದ ಇನ್ಫೋಸಿಸ್ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುತ್ತಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!