Wednesday, November 30, 2022

ದ್ವಿತೀಯ ಪಿಯು ಫಲಿತಾಂಶ: ಗ್ರೇಡ್ ಬದಲು ಅಂಕಗಳಲ್ಲೇ ಪ್ರಕಟ

Follow Us

newsics.com
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡ್ ಬದಲು ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರಿಸಿದೆ.
ಈ ಹಿಂದೆ ಗ್ರೇಡ್ ಮೂಲಕ ಫಲಿತಾಂಶ ನೀಡುವುದಾಗಿ ಶಿಕ್ಷಣ ಸಚಿವರು ಘೋಷಿಸಿದ್ದರು. ಆದರೆ ಈಗ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ತಯಾರಿ ನಡೆಸಿದ್ದು, ಜೂನ್ ಕೊನೆ ವಾರದಲ್ಲಿ ಫಲಿತಾಂಶ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಮಾಹಿತಿ ನೀಡಿದ್ದಾರೆ.
ಗ್ರೇಡಿಂಗ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಅಲ್ಲದೆ ಉದ್ಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಹಳೆ ಪದ್ಧತಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!