Wednesday, July 6, 2022

ಉಡುಪಿಯ ಫೋಟೋಗ್ರಾಫರ್’ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

Follow Us

ಉಡುಪಿ: ಇಲ್ಲಿನ ಖ್ಯಾತ ಛಾಯಾಗ್ರಾಹಕ ಫೋಕಸ್ ರಘು ಅವರು ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ರಘು ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ
ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಈ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ ನಡೆದಿತ್ತು.
ಹಲವು ದೇಶಗಳ ಛಾಯಾಗ್ರಾಹಕರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಪ್ರದೇಶದ ರಘು, ಉಡುಪಿ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನಪದ ಸೌಂದರ್ಯವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಅವರ ಸಾಧನೆ ಗುರುತಿಸಿದ ನಿಕಾನ್ ಸಂಸ್ಥೆ ಅವರನ್ನು ಕರ್ನಾಟಕ ರಾಜ್ಯನಿಕಾನ್ ಇನ್ಫ್ಲುಎನ್ಸರ್ ಆಗಿ ನೇಮಕ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!