Wednesday, November 30, 2022

ರಾಜ್ಯದ ಛಾಯಾಗ್ರಾಹಕ ಪ್ರಕಾಶ್ ಕಂದಕೂರ್ ಗೆ ಕ್ರಿಸಾಲಿಸ್ ಪೋಟೋ ಸರ್ಕ್ಯೂಟ್ ಪ್ರಶಸ್ತಿ

Follow Us

newsics.com

ಕೊಪ್ಪಳ:  ರಾಜ್ಯದ ಛಾಯಾಗ್ರಾಹಕ ಪ್ರಕಾಶ್ ಕಂದಕೂರ್ ಅಂತಾರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.  ಇಂಡೋನೇಷ್ಯಾದ  ಪ್ರತಿಷ್ಟಿತ ಕ್ರಿಸಾಲಿಸ್ ಪೋಟೋ ಸರ್ಕ್ಯೂಟ್  ಪ್ರಶಸ್ತಿ ಗೌರವ ದೊರೆತಿದೆ.

ಅವರ ಅಭಿಷೇಕ ಸಿಂಚನ ಎಂಬ ಶೀರ್ಷಿಕೆಯ ಪೋಟೋಕ್ಕೆ ಪ್ರಶಸ್ತಿ ದೊರೆತಿದೆ. ಶ್ರವಣ ಬೆಳಗೊಳದಲ್ಲಿ  12 ವರ್ಷಗಳಿಗೊಮ್ಮೆ  ನಡೆಯುವ ಮಹಾ ಮಸ್ತಕಾಭಿಷಕದ ವೇಳೆ ಭಕ್ತರು ಅಭಿಷೇಕದ ನೀರಿನ ಸಿಂಚನದಲ್ಲಿ ಪುನೀತರಾಗುತ್ತಿರುವ ದೃಶ್ಯ ಇದಾಗಿದೆ.

ಹ್ಯೂಮನ್ ಆಕ್ಟಿವಿಟಿ ವಿಭಾಗದಲ್ಲಿ  ಪ್ರಕಾಶ್ ಕಂದಕೂರ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!