Tuesday, April 13, 2021

1005 ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1005 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಮೇ 20ರಿಂದ ಜೂನ್ 22 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ www.ksp.gov.in ಮೂಲಕ ಸಲ್ಲಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ಹುದ್ದೆಗಳಿಗೆ ರೂ.23,500ರಿಂದ 47,650 ರೂ. ವೇತನವಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!