Wednesday, November 30, 2022

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

Follow Us

newsics.com

ಹುಬ್ಬಳ್ಳಿ: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 2021ನೇ ಸಾಲಿನ ‘ವಿಭಾ ಸಾಹಿತ್ಯ ಪ್ರಶಸ್ತಿ’ಗಾಗಿ ಸ್ವರಚಿತ ಕನ್ನಡ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಅನುವಾದಿತ ಕವಿತೆ, ಚುಟುಕು, ಹನಿಗವನಗಳಿಗೆ ಅವಕಾಶವಿಲ್ಲ. ಈ ಪ್ರಶಸ್ತಿ ಹತ್ತು ಸಾವಿರ ರೂ.‌ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ‌.

ಆಸಕ್ತರು ಜುಲೈ 31ರೊಳಗೆ ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನೇ ಕಳುಹಿಸಲು ಕೋರಲಾಗಿದೆ. ಹಸ್ತಪ್ರತಿಯನ್ನು ಪ್ರಕಾಶ ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2021, ನಂ. 90, ‘ನಾಗಸುಧೆ ಜಗಲಿ’, 7/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ,
ಹುಬ್ಬಳ್ಳಿ- 580031 ಕ್ಕೆ ಕಳುಹಿಸಬಹುದು. ಹೆಚ್ಚಿನ‌ ಮಾಹಿತಿಗಾಗಿ 9845779387 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!