Wednesday, July 6, 2022

ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

Follow Us

newsics.com
ಬೆಂಗಳೂರು; ಸ್ಕ್ರ್ಯಾಪ್‌ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್‌ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 28) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು ಅವರಿಗೆ ಸೇರಿದ 7 ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕೆಜಿಎಫ್‌ ಬಾಬು ಇತ್ತೀಚೆಗೆ ಕಾಂಗ್ರೆಸ್‌ ಪಕ್ಷದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ವೇಳೆ ಅವರು ಘೋಷಿಸಿಕೊಂಡಿದ್ದ ಆಸ್ತಿಯ ಮೌಲ್ಯ ಬರೋಬ್ಬರಿ 1741 ಕೋಟಿ ರೂಪಾಯಿ. ಆದಾಯ ತೆರಿಗೆಯಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಇವತ್ತು ಬಾಬು ಅವರ ವಸಂತನಗರದ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲಪರ್ಸ್ ಕಚೇರಿ, ಹಾಗೂ ರಿಯಲ್ ಎಸ್ಟೇಟ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವರ ಸ್ಪರ್ಶಿಸಿದ್ದಕ್ಕೆ ಕೋಪಗೊಂಡು ಮದುವೆ ರದ್ದು ಮಾಡಿದ ವಧು..!

ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್​ ಮಜೀದ್​

ಮುಸ್ಲಿಂ ಯುವಕನ ಜೊತೆ ಪರಾರಿಯಾಗಿದ್ದ ಪುತ್ರಿಯ ಕೊಲೆ: ಪೋಷಕರ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!