Tuesday, July 5, 2022

ಪರಪ್ಪನ ಅಗ್ರಹಾರದಲ್ಲಿ ಇನ್ನು ಮುಂದೆ ಐಟಿಐ ಶಿಕ್ಷಣ

Follow Us

newsics.com

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಅಪರಾಧ ಕೃತ್ಯಗಳಲ್ಲಿ ಜೈಲು ಸೇರಿದವರಿಗಾಗಿ ಕೆಲವೇ ದಿನಗಳಲ್ಲಿ ವೃತ್ತಿಪರ ಐಟಿಐ ಶಿಕ್ಷಣ ಪ್ರಾರಂಭವಾಗಲಿದೆ.

ಐಟಿಐ ಕಾಲೇಜು ಸ್ಥಾಪನೆಯ ಪ್ರಸ್ತಾವನೆಯನ್ನು ರಾಜ್ಯ ಕಾರಾಗೃಹ ಇಲಾಖೆ ಸರ್ಕಾರಕ್ಕೆ ಒಪ್ಪಿಸಿದೆ. ಸರ್ಕಾರದಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಕಾಲೇಜು ಆರಂಭವಾದ ಬಳಿಕ ರಾಜ್ಯದಲ್ಲೇ ಮೊದಲ ಬಾರಿಗೆ ಜೈಲಿನಲ್ಲಿ ಕಾಲೇಜು ಸ್ಥಾಪಿಸಿದ ಹೆಗ್ಗಳಿಕೆಗೆ ಸರ್ಕಾರ ಪಾತ್ರವಾಗಲಿದೆ ಗೌರವಯುತ ಜೀವನ ಕಟ್ಟಿಕೊಳ್ಳುವುದಕ್ಕಾಗಿ ಈ ರೀತಿ ಜೈಲಿನಲ್ಲಿಯೇ ಶಿಕ್ಷಣ ನೀಡಲು ನಿರ್ಧರಿಸಿದೆ.

ದೇಶದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
- Advertisement -
error: Content is protected !!