Thursday, August 18, 2022

ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Follow Us

newsics.com

ಬೆಂಗಳೂರು: ಕನ್ನಡಿಗರ ಕಣ್ಮಣಿ ಪುನೀತ್ ರಾಜ್  ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅಸ್ವಸ್ಥರಾಗಿದ್ದಾರೆ.

ಹೆಚ್ಚಿನ ರಕ್ತದ ಒತ್ತಡದ ಪರಿಣಾಮ ಸ್ಟ್ರೋಕ್ ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುನೀತ್ ನಿಧನದ ಬಳಿಕ ಈ ಚಿತ್ರ ತೆರೆಕಂಡಿತ್ತು. ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಈ ಚಿತ್ರ ವೀಕ್ಷಿಸಿ ಭಾವುಕರಾಗಿದ್ದರು.    ಅಪ್ಪು ನೆನೆದು ಅಭಿಮಾನಿಗಳು ಚಿತ್ರ ಮಂದಿರಗಳಲ್ಲಿ ಕಣ್ಣೀರು ಹಾಕಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!