Tuesday, July 5, 2022

ಜೆಡಿಎಸ್​ ಪರಿಷತ್​ ಚುನಾವಣಾ ಅಭ್ಯರ್ಥಿಯಾಗಿ ಟಿ.ಎ ಶರವಣ ಅಧಿಕೃತ ಆಯ್ಕೆ

Follow Us

newsics.com

ಜೆಡಿಎಸ್​ನಿಂದ ಈ ಬಾರಿಯ ವಿಧಾನ ಪರಿಷತ್​ ಚುನಾವಣೆಗೆ ಟಿ.ಎ ಶರವಣಗೆ ಬಿಫಾರಂ ನೀಡಲಾಗಿದೆ. ಈ ಮೂಲಕ ಟಿ.ಎ ಶರವಣ ಎರಡನೇ ಬಾರಿಗೆ ಪರಿಷತ್​ ಪ್ರವೇಶಿಸಲು ಸನ್ನದ್ಧರಾಗಿದ್ದಾರೆ.ವಿಧಾನಸೌಧದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಶರವಣ ಹೆಸರು ಅಧಿಕೃತ ಘೋಷಣೆ ಮಾಡಿದರು.

ಈ ಬಾರಿಯ ಪರಿಷತ್​ ಚುನಾವಣೆಗೆ ಜೆಡಿಎಸ್​ನಿಂದ ಕೆ.ಸಿ ವಿರೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಶರವಣ ಹೆಸರನ್ನು ಜೆಡಿಎಸ್​ ಅಧಿಕೃತವಾಗಿ ಘೋಷಣೆ ಮಾಡಿದೆ. ಪಕ್ಷದಿಂದ ಬಿ ಫಾರಂ ಪಡೆದ ಶರವಣ ಸಿಎಂ ಇಬ್ರಾಹಿಂ ಹಾಗೂ ಮಾಜಿ ಸಿಎಂ ಹೆಚ್​ಡಿಕೆ ಕಾಲಿಗೆರಗಿ ಆಶೀರ್ವಾದ ಪಡೆದು ಬಳಿಕ ನಾಮಪತ್ರ ಸಲ್ಲಿಸಿದ್ರು.

ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ​

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!