ಬೆಂಗಳೂರು: ಜಿಹಾದಿ ತಂಡದ ಮುಖ್ಯಸ್ಥ ಮೆಹಬೂಬ್ ಪಾಷಾನನ್ನು ಬೆಂಗಳೂರು ಪೊಲೀಸರು ಬಂಧಿಸಿ, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿ ಅಲ್ ಹಿಂದ್ ಟ್ರಸ್ಟ್ ಸ್ಥಾಪಿಸಿದ್ದ. ಟ್ರಸ್ಟ್ ಹೆಸರಿನಲ್ಲಿ ಗುಂಡ್ಲುಪೇಟೆ ತಾಲೂಕಿನಲ್ಲಿ ಜಮೀನು ಖರೀದಿಗೆ ಯೋಜನೆ ರೂಪಿಸಿದ್ದ ಎನ್ನಲಾಗಿದೆ. ಐಎಸ್‌ಐಎಸ್ ಉಗ್ರರ ಜತೆ ಮೆಹಬೂಬ್ ಪಾಷ ನಂಟು ಹೊಂದಿರುವ ಬಗ್ಗೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದರು.
ಜಿಹಾದಿ ತಂಡದ ಮುಖ್ಯಸ್ಥ ಮೆಹಬೂಬ್ ಬಂಧನ
Follow Us