ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ

newsics.comಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ನಾಳೆ(ನ.6) ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.ವಿನಯ್ ಕುಲಕರ್ಣಿ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ತಪಾಸಣೆಯ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು(ನ.5) ಬೆಳಗ್ಗೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಉಪನಗರ ಠಾಣೆಗೆ ಕರೆಸಿಕೊಂಡಿದ್ದ … Continue reading ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ