Wednesday, October 5, 2022

ಚಾಲಕನ ಸಮಯಪ್ರಜ್ಞೆ; ಪ್ರಪಾತಕ್ಕೆ ಬೀಳಬೇಕಿದ್ದ ಬಸ್ ಬಚಾವ್!

Follow Us

NEWSICS.COM

ಮಡಿಕೇರಿ: ಚಾಲಕನ ಸಮಯಪ್ರಜ್ಞೆಯಿಂದ ಕರ್ನಾಟಕ ಸಾರಿಗೆ ಬಸ್’ವೊಂದು 200 ಅಡಿ ಪ್ರಪಾತಕ್ಕೆ ಬೀಳುವುದರಿಂದ ತಪ್ಪಿ ಅನಾಹುತದಿಂದ ಪಾರಾದ ಘಟನೆ ನಡೆದಿದೆ.

ಮಡಿಕೇರಿಯಿಂದ ಮಂಗಳೂರಿನೆಡೆಗೆ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪ್ರಪಾತಕ್ಕೆ ಬೀಳುವುದರಲ್ಲಿತ್ತು. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಅಲ್ಲಿಯೇ ಬಸ್ ನಿಂತು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಹಾಗೂ ಓರ್ವ ಮಹಿಳೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸರ್ಕಾರದ ‘ಹಸಿರು ಪಟಾಕಿ’ ಆದೇಶಕ್ಕೆ ಹೈಕೋರ್ಟ್ ಅಸಮಾಧಾನ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!