ಕಲಬುರಗಿ: ಬಿಸಿಲ ನಗರಿ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಸಮ್ಮೇಳನದ ನೇತೃತ್ವದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಎಚ್.ಎಸ್ ವೆಂಕಟೇಶಮೂರ್ತಿ ಮಂಗಳವಾರ ನಗರಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರು , 85ನೇ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯುವುದರ ಜತೆಗೆ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಡಿದರು.
ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಕಲಬುರಗಿ
Follow Us