Friday, September 30, 2022

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Follow Us

newsics.com

ಬೆಂಗಳೂರು :ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಹಿಂದೆ ಏಪ್ರಿಲ್​ 22ರಿಂದ ಮೇ 18ರವರೆಗೆ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಈ ವೇಳಾಪಟ್ಟಿಯಲ್ಲಿ ಬದಲಾವಣೆಗಳುಂಟಾಗಿದ್ದು ಪರೀಕ್ಷೆಯು ಇದೇ ದಿನಾಂಕದ ನಡುವೆ ನಡೆಯಲಿದೆ. ಆದರೆ ಕೆಲವು ವಿಷಯಗಳ ದಿನಾಂಕದಲ್ಲಿ ಬದಲಾವಣೆಗಳು ಉಂಟಾಗಿವೆ.

ಜೆಇಇ ಮೇನ್​ ವೇಳಾಪಟ್ಟಿ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವಿಷಯಗಳು ಒಂದೇ ದಿನ ಇದ್ದ ಹಿನ್ನೆಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ರಂಜಾನ್ ನಿಮಿತ್ತ ಮುಸ್ಲಿಂ ಸಿಬ್ಬಂದಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿದ ಆಂಧ್ರ ಸರ್ಕಾರ

 

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!