Monday, August 8, 2022

ಸೆ.25ಕ್ಕಿಲ್ಲ, ಸೆ.28 ರಂದು ಕರ್ನಾಟಕ ಬಂದ್- ರೈತ ಸಂಘ

Follow Us

newsics.com
ಬೆಂಗಳೂರು: ಕೃಷಿ ಮಸೂದೆ ವಿರೋಧಿಸಿ ಸೆ.25 ರ ಬದಲು 28 ರಂದು ಕರ್ನಾಟಕ ಬಂದ್ ಮಾಡುವುದಾಗಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಹೀಗಾಗಿ ಸೆ.25 ರ ಕರ್ನಾಟಕ ಬಂದ್ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮೂರು ಮಸೂದೆಗಳನ್ನು ವಾಪಸ್ ಪಡೆದರೆ ಬಂದ್ ವಾಪಸ್ ಪಡೆಯುತ್ತೇವೆ. ಸರ್ಕಾರ ಮಸೂದೆಯನ್ನು ಪಾಸ್ ಮಾಡಿದರೆ ಮಾತ್ರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಐಕ್ಯ ಹೋರಾಟ ಸಮಿತಿಯ ಮೂಲಕ 9 ರೈತ ಸಂಘಟನೆಗಳು ಆನ್ ಲೈನ್ ಮೂಲಕ ಸಭೆ ನಡೆಸಿ ತೀರ್ಮಾನ ನಡೆಸಿದ್ದು, ಸೆ.28 ರಂದು ಕರ್ನಾಟಕ ಬಂದ್ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!