Saturday, December 10, 2022

ದೇಶದಲ್ಲೇ ಕರ್ನಾಟಕ ಸರ್ಕಾರ ಅತೀ ಭ್ರಷ್ಟ ಸರ್ಕಾರ ; ರಾಹುಲ್ ಗಾಂಧಿ

Follow Us

newsics.com

ಹಿರಿಯೂರು; ದೇಶದಲ್ಲೇ ಕರ್ನಾಟಕ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯೂರಿಗೆ ಬಂದು ರಾಹುಲ್ ಸುದ್ದಿಗೋಷ್ಠಿಯಲ್ಲಿ, ಪ್ರತಿಯೊಂದು ಕಾಮಗಾರಿಗಳಲ್ಲಿಯೂ ಶೇ.40 ರಷ್ಟು ಕಮೀಷನ್ ಪಡೆಯುತ್ತಿದ್ದಾರೆ. 13,000 ಖಾಸಗಿ ಶಾಲೆಗಳು ಶೇ. 40 ರಷ್ಟು ಕಮೀಷನ್ ನೀಡಿವೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ ಎಂದರು.

ಎಲ್ಲಾ ರೀತಿಯ ಹುದ್ದೆಗಳು ಮಾರಾಟವಾಗುತ್ತಿವೆ. ಈ ಯಾತ್ರೆಯು ಬಿಜೆಪಿ-ಆರ್‌ಎಸ್‌ಎಸ್ ಹರಡುತ್ತಿರುವ ದ್ವೇಷ, ಹಿಂಸಾಚಾರ ಮತ್ತು ಕೋಪದ ವಿರುದ್ಧದ ಹೋರಾಟವಾಗಿದೆ. ದೇಶ ಇಬ್ಭಾಗವಾಗುವುದಿಲ್ಲ, ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ ಎಂಬ ಸಂದೇಶವನ್ನು ಬಿಜೆಪಿಗೆ ನೀಡಲಿದೆ ಎಂದರು.

ದುರ್ಗಾ ದೇವಿಯ ಫೋಟೋ ತೆಗೆದ ಆದಿವಾಸಿಯ ತಲೆಬೋಳಿಸಿ, ಹಲ್ಲೆ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!