Sunday, March 26, 2023

1.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್​ : ಪೂರಕ ಪರೀಕ್ಷೆಗೆ ನೋಟಿಫಿಕೇಷನ್​

Follow Us

newsics.com

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ 1,22,555 ಮಂದಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸುವ ಕುರಿತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನೋಟಿಫಿಕೇಶನ್​ ಹೊರಡಿಸಿದೆ.

2022ರ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಮೇ 27ರಿಂದ ಜೂನ್​ 4ರವರೆಗೆ ನಡೆಯಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಆನ್​ಲೈನ್​ ರಿಜಿಸ್ಟ್ರೇಷನ್​ ಮಾಡಿಕೊಳ್ಳಲು ಮೇ 20ರಿಂದ ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಮಾಹಿತಿ ನೀಡಿದ್ದಾರೆ .

ಹೆಚ್ಚಿದ ಮಳೆಯ ಅಬ್ಬರ: ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

 

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!