Thursday, December 8, 2022

ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ!!

Follow Us

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ ನೀಡಿದೆ.

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ವರ್ಷಧಾರೆ ಆಗಲಿದೆ.  ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!