Tuesday, August 9, 2022

ಗುಣಮಟ್ಟದ ಆಹಾರ ತಯಾರಿಕೆ; ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ‘ಭೋಗ್’ ಪ್ರಮಾಣಪತ್ರ

Follow Us

newsics.com

ಶಿರಸಿ (ಕಾರವಾರ) ; ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಮಾರಿಕಾಂಬಾ ದೇವಸ್ಥಾನದಲ್ಲಿ ತಯಾರಿಸುವ ಆಹಾರವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ‘ದೇವರಿಗೆ ನೀಡುವ ಆನಂದದಾಯಕ ನೈರ್ಮಲ್ಯ ಕೊಡುಗೆ’ (Blissful Hygiene Offering to God)  (ಭೋಗ್) ಎಂದು ವರ್ಗೀಕರಿಸಿದೆ.

ಮಾರಿಕಾಂಬಾ ದೇವಸ್ಥಾನ ಸೇರಿದಂತೆ ರಾಜ್ಯದ ನಾಲ್ಕು ದೇವಾಲಯಗಳು ಭಕ್ತರಿಗೆ ಗುಣಮಟ್ಟದ ಮತ್ತು ಸುರಕ್ಷಿತ ಆಹಾರವನ್ನು ನೀಡುವುದಕ್ಕಾಗಿ FSSAI ನಿಂದ BHOG ಪ್ರಮಾಣಪತ್ರವನ್ನು ಪಡೆದಿವೆ.

ದೇವಾಲಯದಲ್ಲಿ ಪ್ರತಿನಿತ್ಯ ಸಾವಿರಕ್ಕೂ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌. ಹೆಚ್ಚು ಜನರಿಗೆ ಅನ್ನಸಂತರ್ಪಣೆ ಮಾಡಲಾಗುತ್ತದೆ. ಈ ಪ್ರಮಾಣಪತ್ರ ಪಡೆಯಲು ಪ್ರಮಾಣಪತ್ರಕ್ಕಾಗಿ 116 ಅಂಕಗಳಲ್ಲಿ ಕನಿಷ್ಠ 90 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ. ಮಾರಿಕಾಂಬಾ ದೇವಸ್ಥಾನವು 100 ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿದೆ ಎಂದು ಎಫ್‌ಎಸ್‌ಎಸ್‌ಎಐ ಜಿಲ್ಲಾ ಅಧಿಕಾರಿ ಡಾ ರಾಜಶೇಖರ್ ಪಾಲೇದಾವರ್ ತಿಳಿಸಿದ್ದಾರೆ.

ಕೇಂದ್ರದ ಹರ್​ ಘರ್​ ಗೀತೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕೆ.ಎಲ್​ ರಾಹುಲ್​

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!