Sunday, July 3, 2022

ಆಗಸ್ಟ್ 24 ರಂದೇ ಕೆಎಎಸ್ ಪೂರ್ವಭಾವಿ ಪರೀಕ್ಷೆ

Follow Us

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಂತೆ ಆಗಸ್ಟ್ 24 ರಂದೇ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಹೇಳಿದೆ.
ಕೊರೋನಾ ಹಿನ್ನೆಲೆಯಲ್ಲಿ ಎರಡು ಬಾರಿ ಪರೀಕ್ಷೆ ಮುಂದೂಡಲಾಗಿತ್ತು. ಈ ಬಾರಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್’ಸಿ ಹೇಳಿದೆ. ಎಸ್‌ಎಸ್‌ಎಲ್’ಸಿ, ಸಿಇಟಿ ಪರೀಕ್ಷೆಗಳು ಈಗಾಗಲೇ ಯಶಸ್ವಿಯಾಗಿ ನಡೆದಿದ್ದು, ಅದೇ ಮಾದರಿಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳ ಪೈಕಿ ಬಹುತೇಕರು ಊರಿಗೆ ಮರಳಿದ್ದಾರೆ. ಮಾನಸಿಕ ಒತ್ತಡದಲ್ಲಿ ಓದಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪರೀಕ್ಷೆ ಮುಂದೂಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!