Monday, October 3, 2022

ಖೋ ಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

Follow Us

newsics.com

ಶಿವಮೊಗ್ಗ: ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ ಆಟಗಾರ ವಿನಯ್ (33) ಸಾವನ್ನಪ್ಪಿದ್ದಾರೆ.

ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ಮಣಿಪಾಲದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ವಿನಯ್ ಕಳೆದ 7 ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

ನೋಟಿಸ್‌ ಬೋರ್ಡ್‌ ಮೇಲೆ ಹುಡುಗಿಯ ಬೆತ್ತಲೆ ಫೋಟೋ ಅಂಟಿಸಿದ್ದ ರಾಕೇಶ್ ಅಡಿಗ!

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!