ಖೋ ಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

newsics.com ಶಿವಮೊಗ್ಗ: ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ ಆಟಗಾರ ವಿನಯ್ (33) ಸಾವನ್ನಪ್ಪಿದ್ದಾರೆ. ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ಮಣಿಪಾಲದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವಿನಯ್ ಕಳೆದ 7 ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ ನೋಟಿಸ್‌ ಬೋರ್ಡ್‌ ಮೇಲೆ ಹುಡುಗಿಯ … Continue reading ಖೋ ಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ