Friday, May 20, 2022

ಮದುವೆ ಪ್ರಸ್ತಾಪ ನಿರಾಕರಿಸಿದ್ದ ನಾದಿನಿ ಅಪಹರಣಕ್ಕೆ ಸ್ಕೆಚ್, ಆರೋಪಿ ಸೆರೆ

Follow Us

newsics.com

ಬೆಂಗಳೂರು: ಅಕ್ಕನ ಗಂಡ ನಾದಿನಿ ಮೇಲೆ ಕಣ್ಣು ಹಾಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೋಡಿಗೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.

ಬಂಧಿತ ಆರೋಪಿಯನ್ನು ದೇವರಾಜ್ ಎಂದು ಗುರುತಿಸಲಾಗಿದೆ. ನಾದಿನಿ ಜತೆ ಆರೋಪಿ ದೇವರಾಜ್ ಮದುವೆ ಪ್ರಸ್ತಾಪ ಇರಿಸಿದ್ದ. ಅಕ್ಕನ ಗಂಡನ ಮದುವೆ ಪ್ರಸ್ತಾಪವನ್ನು ಆಕೆ ತಿರಸ್ಕರಿಸಿದ್ದಳು.

ಇದರಿಂದ ಕುಪಿತಗೊಂಡ ಆರೋಪಿ ದೇವರಾಜ್ ತನ್ನ ಸಹಚರರಾದ ನಿತಿನ್  ಮತ್ತು ಕುಮಾರ್ ಸಹಾಯದಿಂದ ನಾದಿನಿ ಕಿಡ್ನಾಪ್ ಮಾಡಲು ಸಂಚು ಹೂಡಿದ್ದ. ಇದು ಯಶಸ್ವಿಯಾಗುವ ಮೊದಲೇ ರಂಗ ಪ್ರವೇಶ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಾಪತ್ತೆಯಾಗಿದ್ದ ಬಸ್ ಮಾಲೀಕ ಶವವಾಗಿ ಪತ್ತೆ

ಮತ್ತಷ್ಟು ಸುದ್ದಿಗಳು

Latest News

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...
- Advertisement -
error: Content is protected !!