Wednesday, May 25, 2022

ಡ್ಯಾನ್ಸರ್ ಕಿಶೋರ್ ಶೆಟ್ಟಿ ಸ್ನೇಹಿತೆ ಪೊಲೀಸ್ ವಶಕ್ಕೆ

Follow Us

ಮಂಗಳೂರು: ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಸ್ನೇಹಿತೆ ಎನ್ನಲಾದ ಯುವತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಮಾಡಿಲ್ಲ.

ವಶಕ್ಕೆ ಪಡೆದುಕೊಂಡ ಯುವತಿ ಮಣಿಪುರ ಮೂಲದವಳು ಎಂದು ವರದಿಯಾಗಿದೆ. ನಗರದ ಸ್ಪಾ ಒಂದರಲ್ಲಿ ಆ ಯುವತಿ ಕೆಲಸ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕಿಶೋರ್ ಶೆಟ್ಟಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಯುವತಿ ಭಾಗವಹಿಸಿದ್ದಳು ಎಂಬ ಆರೋಪ ಕೂಡ ಕೇಳಿ ಬಂದಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ಉತ್ತರ

newsics.com ಮಂಗಳೂರು : ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿಯಲ್ಲಿ ಕಟ್ಟಡ ಪತ್ತೆಯಾಗಿತ್ತು ಎಂಬ ವಿವಾದದ ಸಂಬಂಧ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸ್ಥಳದಲ್ಲಿ...

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ ಸೋನಾವಾನೆ ಬೌಲಿಂಗ್​ ಮಾಡುವುದನ್ನು ನೋಡುವ ವೇಳೆಗೆ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...
- Advertisement -
error: Content is protected !!