Saturday, November 26, 2022

ಚೆಸ್ ನಲ್ಲಿ ವಿಶ್ವನಾಥ್ ಆನಂದ್ ಗೆ ಕಠಿಣ ಸ್ಪರ್ಧೆ ನೀಡಿದ ಕಿಚ್ಚ ಸುದೀಪ್

Follow Us

newsics.com

ಬೆಂಗಳೂರು: ಕೊರೋನಾ ಪರಿಹಾರ ನಿಧಿಗೆ ಹಣ ಸಂಗ್ರಹಿಸುವ ನಿಟ್ಟಿನಲ್ಲಿ ಚೆಸ್ . ಕಾಮ್ ಆಯೋಜಿಸಿದ್ದ ಚೆಕ್ ಮೇಟ್ ಕೋವಿಡ್ ಚೆಸ್ ಸ್ಪರ್ಧೆಯಲ್ಲಿ ನಟ ಕಿಚ್ಚ ಸುದೀಪ್ ಭಾಗವಹಿಸಿದರು. ಐದು ಬಾರಿ ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್  ವಿರುದ್ಧ ಆಟವಾಡಿದರು.

ಆನ್ ಲೈನ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಕಿಚ್ಚ ಸುದೀಪ್ ಅತ್ಯುತ್ತಮವಾಗಿ ಆಡಿದರು. ಕೇವಲ 46 ಸೆಕೆಂಡ್ ಮಾತ್ರ ಉಳಿದಿದ್ದಾಗ ಸೋಲು ಅನುಭವಿಸಿದರು.

ಅಕ್ಷಯ ಪಾತ್ರೆ ಪ್ರತಿಷ್ಠಾನದ ಸಹಯೋಗದಲ್ಲಿ ಈ ಪಂದ್ಯ ಆಯೋಜಿಸಲಾಗಿತ್ತು. ನಟ ಅಮಿರ್ ಖಾನ್  ಕೂಡ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸುಮಾರು 20000 ಮಂದಿ ಈ ಪಂದ್ಯ ಆನ್ ಲೈನ್ ನಲ್ಲಿ ವೀಕ್ಷಿಸಿದ್ದರು.

ಒಂದೇ ಕುಟುಂಬದ 11 ಜನರಿಗೆ ಕೊರೋನಾ ಸೋಂಕು, ಗ್ರಾಮಸ್ಥರಲ್ಲಿ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!