Tuesday, July 5, 2022

24 ಗಂಟೆಯಲ್ಲಿ 155 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,378 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಇಂದು ಬೆಂಗಳೂರಿನಲ್ಲಿ 150 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 17,86,105 ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ.

ಹೈಕೋರ್ಟ್ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ: ಜಾಮೀನು ಅರ್ಜಿ ತಿರಸ್ಕೃತ

 

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!