ತುಮಕೂರು: 32 ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕರ್ಮಣ್ ಪ್ರಶಸ್ತಿ ವಿತರಿಸುವ ಮೂಲಕ ಇಲ್ಲಿ ಆಯೋಜನೆಗೊಂಡಿದ್ದ ಕಿಸಾನ್ ಸಮ್ಮಾನ್ ಹಣ ಪಾವತಿ ಯೋಜನೆಗೆ ಚಾಲನೆ ನೀಡಿದರು.
ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ವಿತರಿಸಲು 12 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅತಿವೃಷ್ಟಿಯಿಂದ ಹಾನಿಯಾಗಿರುವ ಗ್ರಾಮಗಳ ಅಭಿವೃದ್ಧಿಗೆ ರಾಜ್ಯಕ್ಕೆ 50 ಸಾವಿರ ಕೋಟಿ ರೂ. ಅನುದಾನ ಕೊಡಿ ಎಂದು ಮನವಿ ಮಾಡಿದರು.
32 ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಿದ ಮೋದಿ
Follow Us