Saturday, October 16, 2021

ಭತ್ತದ ಗದ್ದೆಗೆ ನುಗ್ಗಿದ ಕೆಎಸ್ಆರ್’ಟಿಸಿ ಬಸ್

Follow Us

newsics.com

ಗಂಗಾವತಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಭಾನುವಾರ ತಾಲ್ಲೂಕಿನ ಬಸಾಪುರ ಹತ್ತಿರ ಭತ್ತದ ಗದ್ದೆಗೆ ನುಗ್ಗಿ ಅಪಘಾತಕ್ಕೀಡಾಗಿದೆ.
ಗಂಗಾವತಿಯಿಂದ ಹುಲಿಗಿಯ ಕಡೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸು ಎದುರಿಗೆ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದಾಗ ಸ್ಟೇರಿಂಗ್ ಮುರಿದು ಬಸ್ ಭತ್ತದ ಗದ್ದೆಗೆ ನುಗ್ಗಿ ಗದ್ದೆಯ ಬದುವಿಗೆ ಬಂದು ನಿಂತುಕೊಂಡಿದೆ.

ಸಿಎಂ ಬೆಂಗಾವಲು ವಾಹನಕ್ಕೆ ಬೆದರಿ ಸ್ಕೂಟಿಯಿಂದ ಬಿದ್ದ ಮಹಿಳೆ

ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಸಾವು

ಗುಲಾಬ್ ಚಂಡಮಾರುತ: ರಾಜ್ಯದಲ್ಲಿ ಮಳೆ ಸಾಧ್ಯತೆ

ರಾಜ್ಯದಲ್ಲಿಂದು 775 ಜನರಿಗೆ ಸೋಂಕು, 860 ಜನ ಗುಣಮುಖ, 9 ಸಾವು

ಮತ್ತಷ್ಟು ಸುದ್ದಿಗಳು

Latest News

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ...

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

newsics.com ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವರು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. 3 ಮಂದಿ ಸಾವನ್ನಪ್ಪಿದ್ದು, ಹಲವಾರು ನಾಪತ್ತೆಯಾಗಿದ್ದಾರೆ. ಭಾರತ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್...

ಮೊಬೈಲ್ ವಿಚಾರಕ್ಕೆ ಗಲಾಟೆ: ಪತಿಯ ತುಟಿ ಕತ್ತರಿಸಿದ ಪತ್ನಿ

newsics.com ಮಹಾರಾಷ್ಟ್ರ: ಪತ್ನಿಯೊಬ್ಬಳು ತನ್ನ ಪತಿ ಮೊಬೈಲ್ ಕೊಡಲಿಲ್ಲ ಎಂದು ಪತಿಯ ತುಟಿಗಳನ್ನು ಫೋರ್ಕ್‌ ನಿಂದ ಕತ್ತರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪತಿ ತನ್ನ ಮೊಬೈಲ್ ಹಾಳಾದ್ದರಿಂದ ಪತ್ನಿಯ ಮೊಬೈಲ್ ತೆಗೆದುಕೊಂಡಿದ್ದ. ಎರಡು ದಿನ ಕಳೆದರೂ...
- Advertisement -
error: Content is protected !!