Friday, January 27, 2023

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

Follow Us

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ.

ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ಆಹ್ವಾನಿಸಿದೆ. ನಿಮ್ಮ ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್‌ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು.

ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ನಗದು ಬಹುಮಾನವನ್ನು ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನವನ್ನು ನೀಡಲಾಗುವುದು. ಹೆಸರನ್ನು ಸೂಚಿಸಲು ಕಡೆಯ ದಿನಾಂಕ ಡಿಸೆಂಬರ್ 5 ಎಂದು ಪ್ರಕಟಣೆ ತಿಳಿಸಿದೆ.

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!