Monday, August 8, 2022

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದ ಕುವೆಂಪು ವಿವಿ

Follow Us

newsics.com
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ 2020-21ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ, ಡಿಪ್ಲೋಮಾ ಕೋರ್ಸ್’ಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕುವೆಂಪು ವಿವಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವೇಳಾಪಟ್ಟಿ ಪ್ರಕಾರ, ಪ್ರಥಮ ಸೆಮಿಸ್ಟರ್ ಪದವಿ ಹಾಗೂ ಡಿಪ್ಲೋಮಾ ತರಗತಿಗಳು ನವೆಂಬರ್ 1 ರಿಂದ ಪ್ರಾರಂಭವಾಗಲಿದೆ. ಈ ಸಂಬಂಧ ಕುವೆಂಪು ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಿಗೆ ಕುವೆಂಪು ವಿವಿ ಸುತ್ತೋಲೆ ಹೊರಡಿಸಿದೆ.
2020-21 ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ ಹಾಗೂ ಡಿಪ್ಲೋಮಾ ಕೋರ್ಸ್’ಗಳಿಗೆ ಪ್ರವೇಶ ಪಡೆಯಲು 500 ರೂ ದಂಡ ಶುಲ್ಕದೊಂದಿಗೆ ಅ.15 ಕೊನೆಯ ದಿನವಾಗಿರುತ್ತದೆ. ದ್ವಿತೀಯ ಹಾಗೂ ತೃತೀಯ ಬಿಕಾಂ ತರಗತಿಗಳ ಪ್ರವೇಶ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!