Sunday, July 3, 2022

ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನ ಸೀಲ್ ಡೌನ್

Follow Us

ಬೆಂಗಳೂರು: ಅರ್ಚಕರೊಬ್ಬರ ಪತ್ನಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಿದ್ದ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಈ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.

ಜುಲೈ 21ರಂದು ದೇವಸ್ಥಾನದ ಅರ್ಚಕರು ಮತ್ತು ಅವರ ಕುಟುಂಬ ಸದಸ್ಯರ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಅರ್ಚಕರೊಬ್ಬರ ಪತ್ನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ  ಆಗಸ್ಟ್ 5ರ ವರೆಗೆ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿದೆ. ಭಕ್ತಾದಿಗಳು ಇದನ್ನು ಗಮನಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!