Wednesday, August 4, 2021

ಮಂಗಳೂರಿನಲ್ಲಿ ಭಾರೀ ಮಳೆ : ಕೊಂಚಾಡಿಯಲ್ಲಿ ಗುಡ್ಡ ಕುಸಿತ , ವಾಹನಗಳಿಗೆ ಹಾನಿ

Follow Us

ಮಂಗಳೂರು:  ರಾಜ್ಯದ ಕರಾವಳಿ ನಗರ ಮಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಗರದ ತಗ್ಗು ಪ್ರದೇಶ ಜಲಾವೃತಗೊಂಡಿದೆ. ಕೊಟ್ಟಾರ ಚೌಕಿ ಸೇರಿದಂತೆ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.

ಇದೇ ವೇಳೆ ನಗರದ ಹೊರವಲಯದ ಕೊಂಚಾಡಿ ಎಂಬಲ್ಲಿ ಗುಡ್ಡವೊಂದು ಕುಸಿದಿದೆ. ಗುಡ್ಡದ ಸಮೀಪದಲ್ಲಿ 12 ಅಂತಸ್ತಿನ ಬೃಹತ್ ಕಟ್ಟಡ ಇದ್ದು, ಅಲ್ಲಿನ ನಿವಾಸಿಗಳನ್ನು ಸುರಕ್ಷಿತ  ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮಣ್ಣು  ಬಿದ್ದ ಪರಿಣಾಮ ಹಲವು ವಾಹನಗಳು ಹಾನಿಗೊಳಗಾಗಿವೆ.

ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆ ರಾಮಮಂದಿರ ಭಕ್ತರ ಪ್ರವೇಶಕ್ಕೆ ಮುಕ್ತ

newsics.com ಅಯೋಧ್ಯೆ: ಭಾರತೀಯರು ಕಾಯುತ್ತಿದ್ದ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದೀಗ 2023ರ ಡಿಸೆಂಬರ್​​ ವೇಳೆಗೆ ಭಕ್ತರ ಪ್ರವೇಶಕ್ಕೆ ಮುಕ್ತ ಎಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಕಳೆದ...

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

newsics.com ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 'ಉತ್ತರಾಖಂಡ್ ಭೂಕಂಪ್ ಅಲರ್ಟ್' ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇಂದು (ಆ.4)...

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದ ದಿನ ಬೆಳಗ್ಗೆ...
- Advertisement -
error: Content is protected !!