Thursday, August 18, 2022

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

Follow Us

newsics.com

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ.

ರಸ್ತೆಗೆ ಮಣ್ಣಿನ ರಾಶಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. ಕೇರಳ – ಕರ್ನಾಟಕ ದ ಮುಖ್ಯ ರಸ್ತೆ  ಸಾರಡ್ಕದ ಮೂಲಕ ಹಾದು ಹೋಗುತ್ತಿದೆ.

ಇನ್ನೊಂದೆಡೆ ಚಿಕ್ಕಮಗಳೂರಿನಲ್ಲಿ ಮಳೆ ತೀವ್ರ  ಸ್ವರೂಪ ಪಡೆದುಕೊಂಡಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಏಳು ವರ್ಷದ ಬಾಲಕಿ  ಸುಪ್ರೀತ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.

ಹಳ್ಳಕ್ಕೆ ಬಿದ್ದ ಪರಿಣಾಮ ನೀರಿನಲ್ಲಿ ಬಾಲಕಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ

ಕೊ಼ಡುಗಿನಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೆ ಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಾಗಿದೆ

ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!