Monday, October 2, 2023

ಮಡಿಕೇರಿಯಲ್ಲಿ ಬಾಯ್ದೆರೆದ ಭೂಮಿ: ಅಪಾಯದಲ್ಲಿ ಐದು ಕುಟುಂಬಗಳು

Follow Us

newsics.com

ಮಡಿಕೇರಿ: ತಾಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿಯಲ್ಲಿ ಭೂಮಿ ಮತ್ತೆ ಬಾಯ್ದೆರೆದಿದೆ. ಇದರಿಂದಾಗಿ ಐದು ಕುಟುಂಬಗಳು ಅಪಾಯ ಎದುರಿಸುತ್ತಿವೆ.

ಭೂಮಿ ಬಾಯ್ದೆರೆದಿರುವುದರಿಂದ ಖಾದರ್ ಮತ್ತು ರಾಜಣ್ಣ ಇಬ್ಬರ ಮನೆಗಳ ಗೋಡೆಗಳು ಸಂಪೂರ್ಣ ಬಿರುಕುಬಿಟ್ಟಿವೆ.

ಖಾದರ್ ಮತ್ತು ರಾಜಣ್ಣ ಅವರ ಎರಡು ಕುಟುಂಬ ಸದಸ್ಯರು ಮನೆ ಖಾಲಿ ಮಾಡಿ ಬೇರೆಡೆಗೆ ತೆರಳಿದ್ದಾರೆ. ಮಂಗಳವಾರ ಸಂಜೆಯೇ ಭೂಮಿ ಬಾಯ್ದೆರೆದಿರುವ ವಿಷಯವನ್ನು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಇತ್ತ ಸುಳಿದಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ತೋಜಿ ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 275 ತಡೆಗೋಡೆ ಕಾಮಗಾರಿಗೆ ಕರ್ತೋಜಿ ಬೆಟ್ಟದಿಂದ ಸಾವಿರಾರು ಲೋಡ್ ಮಣ್ಣು ತೆಗೆದದ್ದೇ ಭೂಮಿ ಮತ್ತೆ ಬಾಯ್ದೆರೆಯಲು ಕಾರಣ ಎನ್ನಲಾಗಿದೆ.

2022ರ ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

ಈಜುಕೊಳದಲ್ಲಿನ ಫೋಟೋ ಹಂಚಿಕೊಂಡ ನಟಿ ರುಬಿನಾ ಡಿಲೈಕ್

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 11 ಮಂದಿ ಸಾವು, ಮುಂದುವರೆದ ರಕ್ಷಣಾ ಕಾರ್ಯ

ಬಿಗ್ ಬಾಸ್ ಫ್ಯಾಮಿಲಿ ಅವಾರ್ಡ್ಸ್: ಕಿರುತೆರೆಯ 15 ತಾರೆಯರ ಹೊಸ ಜರ್ನಿ

ಬಿಎಸ್ವೈ ಮಧ್ಯಸ್ಥಿಕೆ: ಖಾತೆ ಅಸಮಾಧಾನ ಸಂಕಷ್ಟದಿಂದ ಬೊಮ್ಮಾಯಿ ಪಾರು

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!